22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

ಬೆಳ್ತಂಗಡಿ: ಓಡಿಲ್ನಾಳದ ಪಣೆಜಾಲು ಮಿಂಚಿನಡ್ಕ ಎಂಬಲ್ಲಿ ಲಲಿತ ರವರ ರಬ್ಬರ್ ಮರಗಳಿಗೆ ಇತ್ತೀಚೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ ಉಂಟಾಗಿತ್ತು.

ಈ ವೇಳೆ ಸ್ಥಳಕ್ಕೆ ಕಳಿಯ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಜ ಪ್ರಕಾಶ್ ಶೆಟ್ಟಿ, ನಿರ್ದೇಶಕರಾದ ಕೇಶವ ಪೂಜಾರಿ, ಶೇಖರ್ ನಾಯ್ಕ, ಕುಶಾಲಪ್ಪಗೌಡ, ಮುಖ್ಯ ಕಾರ್ಯನಿರ್ವಾಧಿಕಾರಿ ಕವಿತಾ ಉಪಸ್ಥಿತರಿದ್ದರು.

Related posts

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಭಾಗವಹಿಸದ್ದರಿಂದ ಕೊಕ್ಕಡ ಗ್ರಾಮಸಭೆ ಮುಂದೂಡಿಕೆ

Suddi Udaya

ಉಜಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya
error: Content is protected !!