September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

ಬೆಳ್ತಂಗಡಿ: ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related posts

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವ ಪತ್ತೆ

Suddi Udaya

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya

“ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ವತಿಯಿಂದ ಲಕ್ಕಿ ಕೂಪನ್ ಡ್ರಾ

Suddi Udaya
error: Content is protected !!