22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಧರ್ಮಸ್ಥಳ: ಪಾಂಗಾಳ ಬಳಿ ರಸ್ತೆ ಅಪಘಾತ

ಧರ್ಮಸ್ಥಳ: ಧರ್ಮಸ್ಥಳ ಪಾಂಗಳ ಎಂಬಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ , ದ್ವಿಚಕ್ರ ವಾಹನ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಫೆ.17ರಂದು ನಡೆದಿದೆ.

ಧರ್ಮಸ್ಥಳದಿಂದ ಮಂಗಳೂರು ಕಡೆ ಬರುತ್ತಿದ್ದ ಬಸ್ ಹಾಗೂ ಧರ್ಮಸ್ಥಳ ಕಡೆಯಿಂದ ಮಂಗಳೂರಿಗೆ ಹೋಗುವ ಕಾರು ಉಜಿರೆಯಿಂದ ಬರುತ್ತಿದ್ದ ಬೈಕ್ ಪಾಂಗಳ ಕಡೆಗೆ ತಿರುಗಿಸುವ ವೇಳೆಯಲ್ಲಿ ಹಿಂದೆಯಿಂದ ಬರುತ್ತಿದ್ದ ಬಸ್ , ಬೈಕ್ ಹಾಗೂ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಉಂಟಾಗಿದೆ ಎಂದು ತಿಳಿದು ಬಂದಿದೆ.

ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದ್ದು ಕೊಲಂಗಾಜೆ ನಿವಾಸಿ ಕರಿಯಪ್ಪ ಗೌಡರಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya

ಅಂಡಿಂಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ: ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಗ್ರಾಮಸ್ಥರ ಆಗ್ರಹ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya
error: Content is protected !!