September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಸೌಖ್ಯದಿಂದ ಬಳಲುತ್ತಿರುವ ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ ರವರ ಚಿಕಿತ್ಸೆಗೆ ನೆರವಾಗಿ

ಇಂದಬೆಟ್ಟು ಗ್ರಾಮ ಪಂಚಾಯತಿಯ ಸಿಬ್ಬಂದಿಯಾದ ಗೋಪಾಲ ಇವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು ಪ್ರಸ್ತುತ ಅವರ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿದ್ದು ಕೆಲವು ಚಿಕಿತ್ಸಾ ವೆಚ್ಚಗಳನ್ನು ಸುರಕ್ಷಾ ಮತ್ತು ಆಯುಷ್ಮಾನ್ ಯೋಜನೆಯಡಿ ಭರಿಸಲು ಸಾಧ್ಯವಾಗದ ಕಾರಣ ಅವರಿಗೆ ಧನಸಹಾಯದ ಅಗತ್ಯವಿದೆ.

ಅತ್ಯಲ್ಪ ಸಂಬಳವನ್ನು ಹೊರತುಪಡಿಸಿ ಬೇರೆ ಯಾವುದೇ ಆದಾಯದ ಮೂಲ ಅವರಿಗಿರುವುದಿಲ್ಲ. ಆದುದರಿಂದ ಸುಮಾರು ಮೂವತ್ತು ವರ್ಷಗಳ ಅವರ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಅವರಿಗೆ ಧನಸಹಾಯ ನೀಡುವಂತೆ ಸಹೃದಯಿಗಳಲ್ಲಿ ವಿನಂತಿಸಲಾಗಿದೆ..

Related posts

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ಪಟ್ರಮೆ: ಬರಮೇಲು ನಿವಾಸಿ ಪುಟ್ಟಣ್ಣ ಗೌಡ ನಿಧನ

Suddi Udaya

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya

ವಿ.ಎ.ಓ ಪರೀಕ್ಷೆ : ವಿದ್ಯಾಮಾತಾದಿಂದ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya
error: Content is protected !!