September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೇಎಸಿ ಆಫೀಸರ್ ಆಗಿ ಜೆಎಫ್ಎಮ್ ಚಿದಾನಂದ ಇಡ್ಯಾ ಆಯ್ಕೆ

ಬೆಳ್ತಂಗಡಿ: ಜೆಸಿಐ ಘಟಕದ ಪೂರ್ವಾಧ್ಯಕ್ಷರಾದ ಜೆಎಫ್ಎಮ್ ಚಿದಾನಂದ ಇಡ್ಯಾ ಅವರು 2026ನೇ ಸಾಲಿನ ವಲಯ-15ರ ಜೆಸಿಐ ಅಲ್ಯೂಮಿನಿ ಕ್ಲಬ್ (ಜೇ ಎ ಸಿ) ಪೌಂಡೇಶನ್‌ ಆಫೀಸ‌ರ್ ಆಗಿ ಆಯ್ಕೆಯಾಗಿದ್ದಾರೆ.

2015ರಲ್ಲಿ ಜೆಸಿಐ ಘಟಕದ ಅಧ್ಯಕ್ಷರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅವರು, ವಲಯ-15ರಲ್ಲಿಯೇ ಅತ್ಯುತ್ತಮ ಘಟಕ ಅಧ್ಯಕ್ಷ ಪ್ರಶಸ್ತಿಯನ್ನು ಪಡೆದು ತಮ್ಮ ನಾಯಕತ್ವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು. ನಂತರ ನಿರಂತರ 5 ವರ್ಷ ವಲಯಾಧಿಕಾರಿಯಾಗಿ ಸೇವೆ ಸಲ್ಲಿಸಿ, ಹಲವಾರು ಪ್ರಶಸ್ತಿ-ಮನ್ನಣೆಗಳನ್ನು ಗಳಿಸಿ ರಾಷ್ಟ್ರ ಮಟ್ಟದಲ್ಲಿಯೂ ಮಿಂಚಿದವರು. ಇದಲ್ಲದೆ, 2 ವರ್ಷಗಳ ಕಾಲ ಜೇ ಎ ಸಿ ಆಡಳಿತ ವಿಭಾಗದ ನಿರ್ದೇಶಕರಾಗಿ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಿ ಸಂಘಟನೆಯ ಬಲವರ್ಧನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ.

Related posts

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಚಿಣ್ಣರ ಉತ್ಸವ

Suddi Udaya

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ನಡ ಸರಕಾರಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya
error: Content is protected !!