37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿವರದಿ

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

ಅಳದಂಗಡಿ: ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ‘ಸೇವೆಗಾಗಿ ಕ್ರೀಡೆ’ ಪರಿಕಲ್ಪನೆಯಡಿ ಕಳೆದ 9 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯ್ಯುತ್ತಿರುವ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ 9ನೇ ವರ್ಷದ ಕ್ರೀಡೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಫೆ 22 ರಂದು ಜರುಗಲಿದೆ.

ರೂಪುರೇಷೆ,ಸೇವಾಯೋಜನೆಗಳ ವಿಸ್ತರಣೆ,ಕಾರ್ಯಕ್ರಮದ ಪೂರ್ವತಯಾರಿ ಸಭೆಯ ಜೊತೆಗೆ,ಸಮಿತಿಯ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಈ ಆವೃತ್ತಿಯ ಸಂಚಾಲಕರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಸಂಘಟನೆಯ ಮುಖ್ಯಸ್ಥರಾದ ಸಂದೀಪ್ ಸುಂದರ್ ನೀರಲ್ಕೆರವರು ತಿಳಿಸಿದ್ದಾರೆ

Related posts

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

Suddi Udaya

ಜ.12: ಮುಂಡಾಜೆಯಲ್ಲಿ ಸಾವಿರದ ಸಾಧಕರು ಮನೆಮನದ ಸಮ್ಮಾನ:

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya
error: Content is protected !!