23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಉಜಿರೆ: ಜನವರಿಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ,,(ಎನ್ ಟಿ ಎ) ನಡೆಸಿದ ಜೆಇಇ ಮುಖ್ಯ ಪರೀಕ್ಷೆ 2026ರ ಸೆಷನ್ಸ್ 1 ರ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಹರಿಕೃಷ್ಣ, ಉತ್ಸವಿ,

ಸುಮಿತ್ ಹಾಗೂ ಮೇಘಾ ಪ್ರಿಯ ಜೆಇಇ ಕೆಟಗರಿ ವಿಭಾಗದಲ್ಲಿ ಜೆಇಇ ಅಡ್ವಾನ್ಸ್ ಪರೀಕ್ಷೆ ಬರೆಯಲು ಅರ್ಹತೆಯನ್ನು ಪಡೆದಿರುತ್ತಾರೆ.

Related posts

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ; ಪಿಯುಸಿ ಇತಿಹಾಸದಲ್ಲಿ ಆಳ್ವಾಸ್ ಸಾರ್ವತ್ರಿಕ ದಾಖಲೆ: ಡಾ. ಮೋಹನ್ ಆಳ್ವ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

Suddi Udaya

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya
error: Content is protected !!