32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ನಡ: ಇಲ್ಲಿಯ ಬೆಳ್ತಂಗಡಿ ಕಿಲ್ಲೂರು ರಸ್ತೆಯ ಕೇಳ್ತಾಜೆ ಸಮೀಪದ ಮಂಚಕಲ್ಲು ಎಂಬಲ್ಲಿ ಭಾರೀ ಗಾತ್ರ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಕಿಲ್ಲೂರು ಕಡೆಗೆ ಹೋಗುವ ರಸ್ತೆ ಬ್ಲಾಕ್ ಆಗಿರುವುದು ವರದಿಯಾಗಿದೆ.
ಮಂಚಕಲ್ಲು ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು ರಸ್ತೆ ಅಂಚಿನ ತನಕ ಕಂಪೌಂಡ್ ಕಟ್ಟಿದ್ದರಿಂದ ಭಾರಿ ಗಾತ್ರದ ಈ ಲಾರಿ ತಿರುಗಿಸಲು ಅಡ್ಡಿಯಾಗಿದೆ. ಇದರಿಂದಾಗಿ ಲಾರಿ ರಸ್ತೆಗೆ ಅಡ್ಡವಾಗಿ ನಿಂತಿದ್ದು, ಬೆಳ್ತಂಗಡಿಯಿಂದ ಕಿಲ್ಲೂರಿಗೆ ಹೋಗುವ ವಾಹಗಳಿಗೆ ಸಂಚಾರಕ್ಕೆ ಅಡ್ಡಿಯಾಗಿದೆ. ಸ್ಥಳೀಯ ಜನರು, ವಾಹನಗಳ ಚಾಲಕರು ಈಗ ಸಂಕಷ್ಟಕ್ಕೆ ಸಿಲುಕಿದ್ದು, ಸಂಚಾರವನ್ನು ಸರಿಪಡಿಸುವ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ.

Related posts

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

Suddi Udaya

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya
error: Content is protected !!