September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ದ್ವಿತೀಯ ವರ್ಷದ ಬಿಎಸ್ ಸಿ ವಿದ್ಯಾರ್ಥಿ ಚನ್ನ ಕೇಶವ ಫೆ.20 ರಂದು ಹರಿಯಾಣದಲ್ಲಿ ನಡೆಯಲಿರುವ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್‌ ಆಯ್ಕೆಗೊಂಡು ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿರುವ ಈ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಎಸ್.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ್ ಬಿ ಪೂಂಜ ತರಬೇತಿ ನಿಡಿರುತ್ತಾರೆ.

ಬಳ್ಳಾರಿಯ ಸಂಡೂರು ತಾಲೂಕಿನ ಲಿಂಗ ರೆಡ್ಡಿ ಜಿಎಸ್ ಮತ್ತು ಉಮಾದೇವಿ ಜಿ ದಂಪತಿಗಳ ಪುತ್ರ ಈ ಹಿಂದೆ ಒಡಿಸ್ಸಾದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಟ್ರ್ಯಾಕ್ ಇವೆಂಟ್ ಪಾಲ್ಗೊಂಡಿದ್ದರು. ಇತ್ತೀಚೆಗೆ ಕರ್ನಾಟಕ ಸರ್ಕಾರ ಆಯೋಜನೆಯ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 3ಕಿಲೋ ಮೀಟರ್ ಸ್ಟೀಪ್ ಲೀಚಸ್ ನಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya

ಲಯನ್ಸ್ ಜಿಲ್ಲಾ ಪ್ರಶಸ್ತಿ ಪ್ರಧಾನ ಸಮಾರಂಭ ಧನ್ಯೋಸ್ಮಿ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!