Uncategorized

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಕಾಮಗಾರಿಗಳ ವೀಕ್ಷಣೆ

ಪದ್ಮುಂಜ: ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜಾರವರು ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿಗಳನ್ನು ವೀಕ್ಷಿಸಿ, ಸಲಹೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ಶಿವಶಂಕರ ನಾಯಕ್ ರೈತಬಂಧು ಆಹಾರೋದ್ಯಮ , ಕಾರ್ಯದರ್ಶಿ ಪ್ರಪುಲ್ಲಚಂದ್ರ ಅಡ್ಯoತಾಯ. ಆಡಳಿತ ಸಮಿತಿ ಅಧ್ಯಕ್ಷರಾದ ಸದಾನಂದ ಮೇಲಾoಟ , ಬ್ರಹ್ಮಕಲಸಶೋತ್ಸವ ಸಮಿತಿ ಅಧ್ಯಕ್ಷ ವಿಠಲ ಶೆಟ್ಟಿ ಕೊಲ್ಲೊಟ್ಟು, ಕಾರ್ಯದರ್ಶಿ ದಿನೇಶ್ ಶೆಟ್ಟಿ ಮಲೆಂಗಲ್ಲು,ಪದ್ಮುಂಜಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಪ್ರಮುಖರಾದ ಪದ್ಮುಂಜ ಸಿ ಎ ಬ್ಯಾಂಕ್ ನಿವೃತ್ತ ಮ್ಯಾನೇಜರ್ ರಘುಪತಿ ಭಟ್ ಅನಾಬೆ,ಕೇಶವ್ ಸಾಲಿಯಾನ್, ನರಸಿಂಹ ಶೆಟ್ಟಿ ಪಣೆಕ್ಕರ , ಪ್ರದೀಪ್ ಆಳ್ವ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ ಉಪಸ್ಥಿತರಿದ್ದರು.

Related posts

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

Suddi Udaya

ನ್ಯಾಷನಲ್ ಲೆವಲ್ ಯಕ್ಷ ನೃತ್ಯ ಸ್ಪರ್ಧೆ ಮಡಂತ್ಯಾರಿನ ಯಶಸ್ವಿನಿ ಕುಲಾಲ್ ಆಯ್ಕೆ

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಮಂಜ್ಜೊಟ್ಟಿ ಹೋಲಿ ಕ್ರಾಸ್ ಚರ್ಚ್ ನಲ್ಲಿ “ಲಾವ್ದಾತೊ ಸಿ ಭಾನುವಾರ -2025”- ಪರಿಸರ ದಿನಾಚರಣೆ

Suddi Udaya

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ CA ಓರಿಯೆಂಟೇಶನ್ ಕಾರ್ಯಕ್ರಮ

Suddi Udaya
error: Content is protected !!