ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ತಾಲೂಕು ನಾರಾವಿ ವಲಯದ ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನಾರಾವಿ ವಲಯ, ಶ್ರೀ ಸೂರ್ಯನಾರಾಯಣ ದೇವಸ್ಥಾನ ನಾರಾವಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಸೂರ್ಯ ನಾರಾಯಣ ಭಜನಾ ಮಂಡಳಿ ನಾರಾವಿ ಇದರ ಸಹಯೋಗದೊಂದಿಗೆ ಮಾ.1 ರಂದು ನಡೆಯಲಿರುವ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನಾರಾವಿ ಸೂರ್ಯ ನಾರಾಯಣ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಧ್ಯಕ್ಷ ರಕ್ಷಿತ್ ಶಿವರಾಂ, ನಾರಾವಿ ಸೂರ್ಯ ನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರಾದ ರವೀಂದ್ರ ಪೂಜಾರಿ, ಬ್ರಹ್ಮ ಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿ ಅಶೋಕ್ ಬಿ, ಬ್ರಹ್ಮಕಲಶೋತ್ಸವದ ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ಮತ್ತು ಜಗದೀಶ್ ಅಂಚನ್, ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸದಾನಂದ ಬಂಗೇರ, ತಾಲೂಕು ಭಜನಾ ಪರಿಷತ್ ನ ಸಂತೋಷ ಪಿ, ತಾಲೂಕು ಭಜನಾ ಪರಿಷತ್ ನ ಸಂಚಾಲಕರಾದ ಸಂತೋಷ್ ಪೂಜಾರಿ, ಸಹ ಮೊಕ್ತೇಸರರಾದ ಜಗದೀಶ್ ಹೆಗ್ಡೆ, ಲಕ್ಷ್ಮಣ ಬಂಗೇರ,ಯಶೋಧ, ಶಂಕರ, ನಾರಾವಿ ಸೂರ್ಯ ನಾರಾಯಣ ಭಜನಾ ಮಂಡಳಿ ಅಧ್ಯಕ್ಷರಾದ ನಾರಾಯಣ, ಶ್ರೀನಿವಾಸ ಆಚಾರ್ಯ, ಕಲಶ ಸಮಿತಿ ಅಧ್ಯಕ್ಷರಾದ ಪ್ರಮೋದ್ ಕುಲಾಲ್, ನಾರಾವಿ ವಲಯದ ಮೇಲ್ವಿಚಾರಕರಾದ ವಿಶಾಲ ಕೆ, ನಾರಾವಿ ವಲಯದ ಭಜನಾ ಪರಿಷತ್ ಅಧ್ಯಕ್ಷರಾದ ರಾಜು ಪೂಜಾರಿ, ಕಾರ್ಯದರ್ಶಿ ಹರೀಶ್ ಎನ್, ಜೊತೆ ಕಾರ್ಯದರ್ಶಿ ಅಕ್ಷಯ್,ನಾರಾವಿ ಬಿ ಒಕ್ಕೂಟದ ಅಧ್ಯಕ್ಷ ಪ್ರವೀಣ್, ಪ್ರಚಾರ ಸಮಿತಿ ಅಧ್ಯಕ್ಷರಾದ ಸಂಪತ್ ಜೈನ್ , ಮಂಜುಶ್ರೀ ಭಜನಾ ಮಂಡಳಿ ಕಾರ್ಯದರ್ಶಿ ರಾಜೇಶ್ , ಭಜನಾ ಮಂಡಳಿ ಸದಸ್ಯೆ ವರ್ಷಾ, ನಾರಾವಿ ಎ ಮತ್ತು ಬಿ ಒಕ್ಕೂಟದ ಸೇವಾಪ್ರತಿನಿಧಿಗಳಾದ ರೇಷ್ಮಾ ಜೈನ್, ಹರಿಣಾಕ್ಷಿ ಉಪಸ್ಥಿತರಿದ್ದರು.

Related posts

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಗಾಳಿ ಮಳೆ: ಕುತ್ಲೂರು ಅರಸ್ ಕಟ್ಟೆಯಲ್ಲಿ ಮರ, ವಿದ್ಯುತ್ ಕಂಬ ಬಿದ್ದು ಹಾನಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya
error: Content is protected !!