ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

ಬೆಳ್ತಂಗಡಿ: ಫೆ.24ರಿಂದ ಮಾ.1ರವರೆಗೆ ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆಯುವ 46ನೇ ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂಗ್ಲ ಮಾಧ್ಯಮ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆಯಾಗಿದ್ದಾರೆ.

ಇವರು ಅಚ್ಚಿನಡ್ಕ ಕೆಲ್ಲಗುತ್ತು ನಿವಾಸಿ ಶ್ರೀನಿವಾಸ್ ಉಷಾ ದಂಪತಿಯ ಪುತ್ರ.

Related posts

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಶಿಬಾಜೆ ಭಂಡಿಹೊಳೆಯಲ್ಲಿ ಪ್ರಕೃತಿ ಪ್ರಿಯರಿಂದ ರಸ್ತೆ ಸ್ವಚ್ಛತಾ ಅಭಿಯಾನ

Suddi Udaya
error: Content is protected !!