26.4 C
ಪುತ್ತೂರು, ಬೆಳ್ತಂಗಡಿ
September 8, 2026
ಅಭಿನಂದನೆಆಯ್ಕೆಗ್ರಾಮಾಂತರ ಸುದ್ದಿವರದಿ

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

ಬೆಳ್ತಂಗಡಿ: ಬ್ಯಾರಿ ಭಾಷೆಯಲ್ಲಿ ಪ್ರಕಟವಾಗುತ್ತಿರುವ ಮಾಸಿಕ ಬ್ಯಾರಿ ವಾರ್ತೆ ತನ್ನ ದಶಮಾನೋತ್ಸವ ಸಂಭ್ರಮ ಆಚರಿಸುತ್ತಿದ್ದು, ಐವರು ಬ್ಯಾರಿ ಸಾಹಿತಿಗಳಿಗೆ ಗೌರವ ಬ್ಯಾರಿ ವಾರ್ತೆ ಪ್ರಶಸ್ತಿ ಪ್ರಕಟಿಸಿದೆ.

ಕಳೆದ ಐದು ವರ್ಷಗಳಿಂದ ನಿರಂತರ 68 ಅಂಕಣಗಳನ್ನು ಬರೆದ ಲೇಖಕಿ ಮೂಲತಃ ಗೇರುಕಟ್ಟೆಯವರಾದ ಸದ್ರಿ ಬೆಂಗಳೂರಿನಲ್ಲಿ ನೆಲೆಸಿರುವ ಕರ್ನಾಟಕ ಸರಕಾರದ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯೆ ಹಫ್ಸಾ ಬಾನು ಈ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ ಮಲೆಕುಡಿಯ ಸಮಾಜ ಬಾಂಧವರಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya
error: Content is protected !!