32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

ಉಜಿರೆ :ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ ನಡೆಯಿತು ಪ್ರಸ್ತುತ ಸ್ಪರ್ಧಾತ್ಮಕ ಸಮಾಜದಲ್ಲಿ ವಿದ್ಯಾರ್ಥಿಗಳಿಗೆ ವ್ಯವಹಾರಿಕ ಶಿಕ್ಷಣದ ಅರಿವು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಂದ ವ್ಯಾಪಾರ ಮೇಳ ನಡೆಯಿತು.

ಕಾರ್ಯಕ್ರಮವನ್ನು ಶ್ರೀಮತಿ ಸುಮಾ ದಿನೇಶ್ ಸುನಿಲ್ ಡ್ರೆಸ್ಸೆಸ್ ಉಜಿರೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯಕ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬೂಬಕರ್, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಂಸ್ಥೆಯ ಸಿಬ್ಬಂದಿ ವರ್ಗ, ಪೋಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಮೆದುಳು ಜ್ವರದಿಂದ ಕಿಲ್ಲೂರಿನ ಯುವಕ ಶಶಿರಾಜ್ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಲಾಯಿಲದಲ್ಲಿ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ಕಾಳಿಕಾಂಬಾ, ವರಮಹಾಲಕ್ಷ್ಮೀ ಪೂಜೆ: ಬೆಸ್ಟ್ ಎಂಎಲ್ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1,979 ಕೋಟಿ ವ್ಯವಹಾರ, ರೂ.5.85 ಕೋಟಿ ಲಾಭ, ಶೇ.15 ಡಿವಿಡೆಂಡ್

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!