32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಶಿವರಾತ್ರಿ ಆಚರಣೆ

ಉಜಿರೆ: ರತ್ನಮಾನಸ ವಿದ್ಯಾರ್ಥಿ ನಿಲಯದಲ್ಲಿ ಶಿವರಾತ್ರಿ ಹಬ್ಬವನ್ನು ಆರಿಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಎಸ್ ಡಿ ಎಂ ಪದವಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಶೈಲೇಶ್ ರವರು ಮಾತನಾಡುತ ರತ್ನಮಾನಸದ ವಿದ್ಯಾರ್ಥಿಗಳು ರಾಜ್ಯ ,ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದಾರೆ.

ಈಗಿನ ರತ್ನಮಾನಸವು ಸಾಕಷ್ಟು ಬದಲಾವಣೆಗೊಂಡಿದೆ. ಶಿವರಾತ್ರಿಯಲ್ಲಿ ನಾವು ಶಿವನಾಮ ಸಂಕೀರ್ತನೆಯನ್ನು ಮಾಡುವುದರ ಮೂಲಕ ಮನಸ್ಸಿಗೆ ನೆಮ್ಮದಿ ತಂದುಕೊಳ್ಳಬಹುದು ಈ ಮೂಲಕ ಲೋಕಕ್ಕೆ ಹಿತವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ರತ್ನಮಾನಸ ವಿದ್ಯಾರ್ಥಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜ ಹಾಗೂ ಅಧ್ಯಾಪಕರಾದ ರವಿಚಂದ್ರ, ಉದಯರಾಜ್ , ದೀಪಕ್ ಉಪಸ್ಥಿತರಿದ್ದರು. ಎಲ್ಲಾ ವಿದ್ಯಾರ್ಥಿಗಳು ಶಿವ ನಾಮ ಸಂಕೀರ್ತನೆಯೊಂದಿಗೆ ಜಾಗರಣೆ ಮಾಡಲಾಯಿತು.

Related posts

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya
error: Content is protected !!