March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

ಬೆಳ್ತಂಗಡಿ; ಧರ್ಮಸ್ಥಳ ಪಾಂಗಳ ತಿರುವಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ‌ ಪಾಂಗಳ ನಿವಾಸಿ ನಾಟಿವೈಧ್ಯರಾಗಿರುವ ಕರಿಯಪ್ಪ ಗೌಡ ಎಂಬವರಾಗಿದ್ದಾರೆ.
ಬೈಕ್ ಸವಾರ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದು ಪಾಂಗಳ ತಿರುವಿನಲ್ಲಿ ಬೈಕ್ ಅನ್ನು ರಸ್ತೆಯ ಬಲಬದಿಗೆ ತೆಗೆದುಕೊಳ್ಳುವ ವೇಳೆ ವೇಗವಾಗಿ ಬಂದ ಬಸ್ ಬೈಕಿಗೆ ಡಿಕ್ಕಿಹೊಡೆದು ಅದನ್ನು ಎಳೆಯುತ್ತಾ ರಸ್ತೆಯ ಪೂರ್ಣ ಬಲಬದಿಗೆ ಮುಂದೆ ಬಂದಿದೆ ಇದೇ ವೇಳೆ ಧರ್ಮಸ್ಥಳ ದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿಹೊಡೆದಿದೆ. ಕಾರು ಹಾಗೂ ಬಸ್ ನಡುವೆ ಸಿಲುಕಿದ ಬೈಕ್ ನುಜ್ಜು ಗುಜ್ಜಾಗಿದ್ದು ಬೈಕ್ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದರು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಫೆ.19 ರಂದು ಬೆಳಗ್ಗೆ ಮೃತಪಟ್ಟಿದ್ದಾರೆ.

Related posts

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya
error: Content is protected !!