ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

ಬೆಳ್ತಂಗಡಿ: ಟಿಪ್ಪರ್ ಹಾಗೂ ಪಿಕಪ್ ವಾಹನದಲ್ಲಿ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಫೆ.12 ರಂದು ಅಮಾನತು ಆಗಿದ್ದ ಬಳೆಂಜ ಶಾಲೆಯ ಶಿಕ್ಷಕ ಕಿರಣ್ ಕುಮಾರ್ ಕೆ.ಎಸ್ ಅವರನ್ನು ಫೆ.18ರಂದು ಕಳಿಯ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರಂಜಕ್ಕೆ ಶಿಕ್ಷಕನಾಗಿ ನೇಮಕ ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

Related posts

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

Suddi Udaya

‘ಅನ್ವೇಷಣೆ–2026’ ಸ್ಪರ್ಧೆ; ಎಸ್‌ಡಿಎಂ ಶಾಲೆಯ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಬಿವೋಕ್‌ ವಿದ್ಯಾರ್ಥಿಗಳಿಗೆ ವರ್ಡ್‌ಪ್ರೆಸ್‌ ಕಾರ್ಯಾಗಾರ

Suddi Udaya
error: Content is protected !!