22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

ಮಚ್ಚಿನ: ಮಚ್ಚಿನ ಗ್ರಾಮದ ಮುದಲಡ್ಕದಲ್ಲಿ ಚಿರತೆ ನಾಯಿಯನ್ನು ಬೇಟೆಯಾಡಿದ ಘಟನೆ ಫೆ.17 ರಂದು ತಡ ರಾತ್ರಿ ನಡೆದಿದೆ. ಮುದಲಡ್ಕ ಯಮುನ ಎಂಬುವರು ಸಾಕು ನಾಯಿಯ ಮೇಲೆ ತಡ ರಾತ್ರಿ ಚಿರತೆ ನಾಯಿ ಮೇಲೆ ದಾಳಿ ಮಾಡಿ ಅಲ್ಲಿಯೇ ಸಮೀಪದ ನಿವಾಸಿ ಮೋಹನರವರ ತೋಟದಲ್ಲಿ ನಾಯಿ ಅರ್ಧ ಭಾಗವನ್ನು ತಿಂದು ಹಾಕಿ ಹೋಗಿದೆ.

ಅಲ್ಲಲ್ಲಿ ಚಿರತೆಗಳು ಕಂಡು ಬರುತ್ತಿದ್ದು ಜನರು ಹಂತಕ ಪಡುವಂತಾಗಿದೆ. ಗ್ರಾಮ ಪಂಚಾಯಿತಿನ ನಿರ್ದೇಶನದಂತೆ ಅರಣ್ಯ ಇಲಾಖೆಯವರು ಹಲವು ಕಡೆಗಳಲ್ಲಿ ಚಿರತೆಯನ್ನು ಹಿಡಿಯಲು ಬೋನುಗಳನ್ನು ಇರಿಸಿದರು ಒಂದು ಕಡೆಯಿಂದ ಇನ್ನೊಂದು ಕಡೆಯಲ್ಲಿ ಕಂಡುಬರುತ್ತಿದೆ. ಅರಣ್ಯ ಇಲಾಖೆಯಿಂದ ನಿತ್ಯ ಪ್ರಯತ್ನಗಳು ನಡೆದರೂ ಚಿರತೆ ಹಾವಳಿ ತಪ್ಪುತ್ತಿಲ್ಲ. ಹಂತ್ರೆಳು, ಕಡಂಬು, ಕೊಲ್ಲಾಜೆ, ಪಾಲ್ ಎಂಬಲ್ಲಿ ನಿತ್ಯ ಚಿರತೆಯ ಹೆಜ್ಜೆ ಗುರುತುಗಳು ಕಂಡುಬರುತ್ತಿದೆ.
-ಹರ್ಷ ಬಳ್ಳಮಂಜ

Related posts

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya
error: Content is protected !!