September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಗಾಯಗೊಂಡ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬಂದಾರು ಗ್ರಾಮದ ಮನೆಯ ಅಂಗಳದಲ್ಲಿ ಆಟವಾಡುವಾಗ ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಅಭಿಶ್ ಗಾಯಗೊಂಡು ಬೆಳ್ತಂಗಡಿ ಸಹಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಅರೋಗ್ಯ ವಿಚಾರಿಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Suddi Udaya

ವಿಮೆನ್ ಇಂಡಿಯಾ ಮೂವ್‌ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ಪ್ರತಿನಿಧಿ ಸಭೆ- ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya
error: Content is protected !!