23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

ಕೊಕ್ಕಡ: ಅಮೃತ ಗ್ರಾಮ ಪಂಚಾಯತ್ ಕೊಕ್ಕಡವು ಕಳೆದ 5 ವರ್ಷದಿಂದ ಪಾರದರ್ಶಕವಾಗಿ ಆಡಳಿತವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಹಾಗೂ ಶಾಸಕರ ಆಡಳಿತ ಅವಧಿಯಲ್ಲಿ ಒಟ್ಟು 102 ಕೋಟಿ ರೂಪಾಯಿ ಗ್ರಾಮದ ಅಭಿವೃದಿಗೆ ಅನುದಾನ ಒದಗಿಸಿದಕ್ಕಾಗಿ ಕೃತಜ್ಞತಾ ಅಭಿನಂದನೆಯನ್ನು ಶಾಸಕರ ಗೃಹಕಚೇರಿಯಲ್ಲಿ ಸಲ್ಲಿಸಲಾಯಿತು.

ಈ ಸಂದರ್ಭ ಗ್ರಾಮದ ಮುಂದಿನ ಮೂಲಭೂತ ಸೌಕರ್ಯಗಳ ಅಭಿವೃದಿ ಬಗ್ಗೆ ಚರ್ಚಿಸಿದ್ದು ಶಾಸಕರು ಮಾರ್ಗದರ್ಶನ ನೀಡಿದರು.


ಈ ಸಂದರ್ಭ ಗ್ರಾಮಪಂಚಾಯತ್ ನಿಕಟಪೂರ್ವ ಅಧ್ಯಕ್ಷರುಗಳಾದ ಯೋಗೀಶ್ ಆಳಂಬಿಲ. ಶ್ರೀಮತಿ ಬೇಬಿ. ಉಪಾಧ್ಯಕ್ಷರುಗಳಾದ ಶ್ರೀಮತಿ ಪವಿತ್ರ. ಕೆ. ಪ್ರಭಾಕರ ಗೌಡ. ಸದಸ್ಯರುಗಳಾದ. ವಿಶ್ವನಾಥ್ ಕಕ್ಕುದೊಲಿ. ಜಗದೀಶ್ ಕೆಂಪಕೋಡಿ.. ಶ್ರೀಮತಿ ಲತಾ. ಮಾಜಿ ಸದಸ್ಯೆ ಲಕ್ಷ್ಮೀ ಅಡೈ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಶಾಂತ್ ಪೂವಾಜೆ. St ಮೋರ್ಚಾ ಮಂಡಲ ಕಾರ್ಯದರ್ಶಿ ವಿಠಲ್ ಕುರ್ಲೆ. ಬುತು ಅಧ್ಯಕ್ಷ ಕಿರಣ್ ಬಾಲ್ತಿಮಾರ್. ಕಾರ್ಯದರ್ಶಿ ರವಿಚಂದ್ರ ಪುಡಿಕೇತ್ತುರ್. ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಎಬಿವಿಪಿ ವತಿಯಿಂದ ಬೃಹತ್ ವಿಜಯ ಯಾತ್ರೆ

Suddi Udaya

ಬಂದಾರು : ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya
error: Content is protected !!