23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

ಉಜಿರೆ: ನಿವೃತ್ತ ಸೇನಾಧಿಕಾರಿ ಬ್ರಿಗೇಡಿಯರ್ (ನಿವೃತ್ತ) ಕುಮಾರ ಸ್ವಾಮಿ ಮತ್ತು ಸಕುಟುಂಬಿಕರಾಗಿ ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌ (ಪುತ್ತೂರು) ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ, ಮತ್ತು ಬ್ರಹ್ಮ ಕಲಶಕ್ಕೆ ತಯಾರಾಗುತ್ತಿರುವ ಉಜಿರೆಯ‌ ಶ್ರೀ ‌ಜನಾರ್ದನಸ್ವಾಮಿ ದೇವಾಲಯ, ಸುರ್ಯ ಶ್ರೀ ಸದಾಶಿವರುದ್ರ ದೇವಾಲಯ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ನಿವೃತ್ತ ಸೈನಿಕರು ಮತ್ತು ಅವಲಂಬಿತರಿಗೆ ಅತ್ಯಾಧುನಿಕ ತಂತ್ರಜ್ಞಾನ ದೊಂದಿಗೆ ಸುಸಜ್ಜಿನ ನುರಿತ ತಜ್ನ‌ ವೈದ್ಯಕೀಯ ‌ಸೇವೆ ನೀಡುತ್ತಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆ ಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಏಕೆಎಮ್ಎಸ್ಎಸ್ (ರಿ) ದ ಕ ಜಿಲ್ಲೆಯ ಗೌರವಾಧ್ಯಕ್ಷರು ‌ಲಯನ್‌ ಡಾ, ಗೋಪಾಲಕೃಷ್ಣ ಕಾಂಚೋಡು, ಏಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಅಧ್ಯಕ್ಷ ಎನ್ ಪಿ ತಂಗಚ್ಚನ್, ಉಪಾಧ್ಯಕ್ಷ ರವಿಪ್ರಸಾದ್, ನಿರ್ದೇಶಕ ಹರೀಶ್ ‌ರೈ‌ , ಮೋಹನ್ ಶೆಟ್ಟಿ ಮುದ್ದಿಗೆ , ಸದಸ್ಯ ಅರುಣ ಶೆಟ್ಟಿ ಮುಂತಾದವರು ಜೊತೆಗಿದ್ದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಸೋಣoದೂರು: ಗಾಣದಕೊಟ್ಯ ನಿವಾಸಿ ಅಪ್ಪಿ ನಿಧನ

Suddi Udaya

ವೇಣೂರು ಸಿಎ ಬ್ಯಾಂಕಿನಿಂದ ಹೊಸ ಬಸ್ ತಂಗುದಾನಕ್ಕೆ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ

Suddi Udaya

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya
error: Content is protected !!