22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಉಗ್ರಾಣ ಮುಹೂರ್ತ ಕಾರ್ಯಕ್ರಮವನ್ನು ಕಣಿಯೂರು ರೈತ ಬಂಧು ಆಹಾರೋದ್ಯಮ ಮಾಲಕರು ಶಿವಶಂಕರ್ ನಾಯಕ್, ಕಾರ್ಯಾಲಯವನ್ನು ಜನಾರ್ದನ ಪೂಜಾರಿ ಕಡ್ತಿಲ, ಭಜನಾ ಕಾರ್ಯಕ್ರಮವನ್ನು ಕರಾಯ ಶ್ರೀ ಕೃಷ್ಣ ಭಜನಾ ಮಂಡಳಿ ಅಧ್ಯಕ್ಷ ಜಗದೀಶ ಶೆಟ್ಟಿ ಮೈರ ದೀಪ ಬೆಳಗಿಸಿ ಉದ್ಘಾಟಿಸಿದರು.

ನಂತರ ಆಹ್ವಾನಿತ‌ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಾಧ್ಯಕ್ಷ ಸುನೀಲ್ ಅಣವು, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ವಿಜಯ ಕುಮಾರ್ ಕಲ್ಲಳಿಕೆ, ಡೀಕಮ್ಮ ಕೊರಗಪ್ಪ ಪೂಜಾರಿ ಕಾರಿಂಜ, ಪ್ರಸಾದ್ ಶೆಟ್ಟಿ ಕೆರ್ಪುಣಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರ ವಲಯ ಮೇಲ್ವಿಚಾರಕರಾದ ಶಿಲ್ಪಾ, ದೇವಸ್ಥಾನದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೊ ಮೋಟರ್ಸ್ನಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಬುಕ್ಕಿಂಗ್ ಹಾಗೂ ಸರ್ವಿಸ್ ಸೇವೆ ಲಭ್ಯ

Suddi Udaya

ಧರ್ಮಸ್ಥಳ ಪ್ರಕರಣ : ಸ್ವಾಮೀಜಿಗಳ ನಿಯೋಗದಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ಭೇಟಿ, ಎನ್ಐಎ ತನಿಖೆಗೆ ವಹಿಸುವಂತೆ ಮನವಿ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ -ಕಾಲೇಜು ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!