September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೀರ್ಣೋದ್ಧಾರಗೊಳ್ಳುತ್ತಿರುವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ದಾರಂದ ಮುಹೂರ್ತ ಕಾರ್ಯಕ್ರಮ

ಕುವೆಟ್ಟು:‌ ಜೀರ್ಣೋದ್ಧಾರವಾಗುತ್ತಿರುವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ದಾರಂದ ಮುಹೂರ್ತ ಕಾರ್ಯಕ್ರಮ ಫೆ.20 ರoದು ಅರ್ಚಕರಾದ ರಾಘವೇಂದ್ರ ಭಟ್ ಮಠ ಇವರ ವೈದಿಕ ವಿಧಿ ವಿಧಾನಗಳೊಂದಿಗೆ ಜರಗಿತು.

ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುದೀಪ್ ಶೆಟ್ಟಿ ಮೂಡೈಲು, ಕಾರ್ಯದರ್ಶಿ ಗೋಪಾಲ ಶೆಟ್ಟಿ ಕೋರ್ಯಾರು, ಕೋಶಾಧಿಕಾರಿ ರಾಜ್ ಪ್ರಕಾಶ್ ಶೆಟ್ಟಿ ಪಡ್ಡೈಲು , ಮತ್ತಿತರರು ಉಪಸ್ಥಿತರಿದ್ದರು

Related posts

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ಕಳೆಂಜ ಗೋ ಶಾಲೆಗೆ ರೂ.33050 ದೇಣಿಗೆ ಹಸ್ತಾಂತರ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಜುಬೈದ ಆಯ್ಕೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವಿಶ್ವ ಛಾಯಗ್ರಹಣ ದಿನದ ಆಚರಣೆ

Suddi Udaya
error: Content is protected !!