September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕನ್ಯಾಡಿ 1 ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ ವೇದಮೂರ್ತಿ ಶ್ರೀ ಅನಂತರಾಮ ಉಪಾಧ್ಯಾಯ ಇಂದಬೆಟ್ಟು ಇವರ ವೈದಿಕ ಮುಂದಾಳತ್ವದಲ್ಲಿ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಫೆ.21ರಂದು ಸಂಜೆ 6ಕ್ಕೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ನವೀನ್ ಶೆಟ್ಟಿ ನೇರೋಳ್ದ್ ಪಲ್ಕೆ ತಿಳಿಸಿದ್ದಾರೆ.

ಕಾರ್ಯಕ್ರಮಗಳು : ಸಂಜೆ ಗಂಟೆ 5-30ಕ್ಕೆ : ಶ್ರೀ ಶನೀಶ್ವರ ಪೂಜೆ ಪ್ರಾರಂಭ ರಾತ್ರಿ ಗಂಟೆ 7-00ಕ್ಕೆ ಮಹಾಪೂಜೆ , ರಾತ್ರಿ ಕುಣಿತ ಭಜನಾ ಕಾರ್ಯಕ್ರಮ, ಮೂಡಬಿದ್ರೆ ಶ್ರೀ ಜಗದ್ಗುರು ರಾಘವೇಂದ್ರ ಪೀಠ, ಕರಿಂಜೆ ಮಠದ ಪರಮಪೂಜ್ಯ ಶ್ರೀ ಮುಕ್ತಾನಂದ ಶ್ರೀ ಗಳವರು ದೀಪ ಪ್ರಜ್ವಲನೆಗೊಳಿಸಲಿದ್ದಾರೆ.

ರಾತ್ರಿ ಗಂಟೆ 8-00ಕ್ಕೆ ಆಹ್ವಾನಿತ ತಂಡಗಳಿಂದ ಕುಣಿತ ಭಜನೆ, ರಾತ್ರಿ ಗಂಟೆ 8-30ಕ್ಕೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ. ರಾತ್ರಿ ಗಂಟೆ 9-00ಕ್ಕೆ ಮಂದಾರ ಕಲಾವಿದರು ಉಜಿರೆ ಇವರಿಂದ “ಮಾಯಾದ ತುಡರ್” ಎಂಬ ತುಳು ಭಕ್ತಿ ಪ್ರಧಾನ ಹಾಸ್ಯಮಯ ನಾಟಕ ನಡೆಯಲಿದೆ.

Related posts

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ

Suddi Udaya

ಕಾಯರ್ತ್ತಡ್ಕ ಸ.ಹಿ.ಪ್ರಾ. ಶಾಲೆ ಇದರ ಶತಮಾನೋತ್ಸವದ ಅಂಗವಾಗಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಶಿಬಿರ

Suddi Udaya

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya
error: Content is protected !!