ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸಂಘದ ನೂತನ‌ ಪಾಜಶಾಲೆ ಉದ್ಘಾಟನೆ,ಶ್ರೀ ಗುರು ಪೂಜೆ,ಶ್ರೀ ಸತ್ಯನಾರಾಯಣ ಪೂಜೆ,ಸರ್ವೇಶ್ವರೀ ಪೂಜೆಯ ಧಾರ್ಮಿಕ ಸಮಾರಂಭದಲ್ಲಿ ಸಂಘದ ನೂತನ‌ ಅಕ್ಷಯ ಪಾಕಶಾಲೆಗೆ ರೂ.26 ಲಕ್ಷ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ, ಭಾರತೀಯ ವೈದ್ಯಕೀಯ ಸಂಘದ ದ.ಕ ಅಧ್ಯಕ್ಷ ಡಾ.ಸದಾನಂದ ಪೂಜಾರಿ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೆಳ್ತಂಗಡಿ ಶ್ರೀ ಗು.ನಾ‌.ಸ್ವಾ‌.ಸೇ.ಸಂ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು,ಅಕ್ಷಯ ಪಾಕಶಾಲೆಯ ಗುತ್ತಿಗೆದಾರ ಪ್ರತೀಶ್ ಪೆರಿಂಜೆ,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಅವರನ್ನ ಗೌರವಿಸಿ ಸನ್ಮಾನಿಸಲಾಯಿತು.

ಈ‌ ಸಂದರ್ಭದಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ‌ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಆತ್ಮಶಕ್ತಿ ವಿವಿಧೊದ್ದೇಶ ಸಹಕಾರಿ‌ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಗುಜರಾತ್ ಉದ್ಯಮಿ ಶೇಖರ್ ದೇವಾಡಿಗ ಪಾಲಬೆ, ಕಿರುತೆರೆ ಮತ್ತು ಹಿರಿತೆರೆ ನಿರ್ದೇಶಕ ಸುಭಾಶ್ ಸುವರ್ಣ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಗೌರವಾಧ್ಯಕ್ಷ ಹೆಚ್ ಧರ್ಣಪ್ಪ ಪೂಜಾರಿ, ಗೌರವ ಮಾರ್ಗದರ್ಶಕ ಕೆ.ವಸಂತ ಸಾಲಿಯಾನ್, ಪ್ರಧಾನ‌ ಕಾರ್ಯದರ್ಶಿ ರಂಜಿತ್ ಪೂಜಾರಿ ಮಜಲಡ್ಡ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್, ಸಂಘದ ನಿರ್ದೇಶಕರಾದ ಕೃಷ್ಣಪ್ಪ ಪೂಜಾರಿ, ಸಂತೋಷ್ ಕುಮಾರ್ ಕಾಪಿನಡ್ಕ,ಪ್ರವೀಣ್ ಕುಮಾರ್ ಹೆಚ್.ಎಸ್,ದಿನೇಶ್ ನಿಟ್ಟಡ್ಕ,ಯತೀಶ್ ವೈ.ಎಲ್, ದಿನೇಶ್ ಪೂಜಾರಿ‌ ಅಂತರ,ಜಗದೀಶ್ ಪೂಜಾರಿ ಬಳ್ಳಿದಡ್ಡ,ವಿಜಯ ಪೂಜಾರಿ ಯೈಕುರಿ, ಮನೋಹರ್ ಬಳಂಜ, ರತ್ನಾಕರ ಪೂಜಾರಿ ಕೆಂಪುಂರ್ಜ, ಸಂತೋಷ್ ಕುಮಾರ್ ಹಿಮರಡ್ಡ,ಯೋಗೀಶ್ ಪೂಜಾರಿ ಕೊಂಗುಳ, ದೀಪಕ್ ಹೆಚ್.ಡಿ, ಪ್ರವೀಣ್ ಡಿ ಕೋಟ್ಯಾನ್, ಪ್ರದೀಪ್ ಕಾಪಿನಡ್ಕ, ಸಂತೋಷ್ ಪೂಜಾರಿ ಕಡೆಂಗಾಲು ಹಾಗೂ ಪೂರ್ವಾದ್ಯಕ್ಷರು, ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

Related posts

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya
error: Content is protected !!