25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಫೆ. 20 ರಂದು ನಡೆಯಿತು.

ಈ ವೇಳೆ ತಹಶೀಲ್ದಾರ್ ಪೃಥ್ವಿ ಸಾನಿಕಂ, ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಅಧ್ಯಕ್ಷ, ಗೌರವಾಧ್ಯಕ್ಷ ಹರೀಶ್ ಕಾರಿಂಜ ಸಹಿತ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಉಪನ್ಯಾಸಕ ಸುಧೀರ್ ಹಲೇಜಿ ಪ್ರಧಾನ ಭಾಷಣ ಮಾಡಿದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya

ಅಳದಂಗಡಿ: ಹಿಂದೂ ಹೃದಯ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya
error: Content is protected !!