22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

ಬೆಳ್ತಂಗಡಿ : ಕೇರಳದ ತಿರುವನಂತಪುರದಲ್ಲಿ ನಡೆದ ಅಲ್ ಇಂಡಿಯಾ ಎಲೆಕ್ಟ್ರಿಸಿಟಿ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ಆಯೋಜನೆಯಲ್ಲಿ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಬಂದಾರು ಗ್ರಾಮದ ಪವರ್ ಮ್ಯಾನ್ ಆಗಿರುವ ಚಂದ್ರಶೇಖರ

ಗೌಡ ಮಾವಿನಕಟ್ಟೆ ಕೊಯ್ಯೂರು ಇವರು ಕರ್ನಾಟಕ ಕೆಪಿಟಿಸಿಯಲ್ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. 47 ವರ್ಷಗಳ ನಂತರ ಕರ್ನಾಟಕ ತಂಡ ದ್ವೀತಿಯ ಸ್ಥಾನವನ್ನು ತಣ್ಣದಾಗಿಸಿಕೊಂಡಿದೆ.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya

ಉಜಿರೆಯಲ್ಲಿ ಜಿತೇಶ್- ಅನ್ವೇಷಾ ಜೈನ್ ಮಾಲೀಕತ್ವದ “ಹೆಗ್ಡೆ ಮೆಡಿಕಲ್” ಶುಭಾರಂಭ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!