25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಸುಲ್ಕೇರಿ : ಕೇಂದ್ರದ ಸಂಸದ ನಿಧಿಯಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿಸಿದ್ದ ರೂ.150000 ಮೌಲ್ಯದ ಸ್ಮಾಟ್೯ ಕ್ಲಾಸ್ ನ್ನು ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ ಕೆ ಉದ್ಧಾಟನೆ ಮಾಡಿದರು.

ನಾರಾವಿ ವಲಯದಲ್ಲಿ 6 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಆಗಿದೆ. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಯಶೋಧರ ಪೂಜಾರಿ, ಗ್ರಾಮಸಮಿತಿ ಅಧ್ಯಕ್ಷರು ರಾಮಶೆಟ್ಟಿ, ಜನಜಾಗೃತಿ ಸದಸ್ಯರಾದ ಸದಾನಂದ ಗೌಡ, ಒಕ್ಕೂಟದ ಕಾರ್ಯದರ್ಶಿ ಸುಜಾತ, ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಪೂಜಾರಿ, ಶಾಲಾ ಗೌರವ ಅಧ್ಯಕ್ಷ ಗಣೇಶ ಹೆಗ್ಡೆ, ಅಧ್ಯಕ್ಷ ರಾಜು ಪೂಜಾರಿ, ಮುಖ್ಯಶಿಕ್ಷಕ ಪ್ರಮೋದ್ ಹಾಗೂ , ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸೇವಾಪ್ರತಿನಿಧಿ ಮಮತಾಶೆಟ್ಟಿ ಉಪಸ್ಥಿತರಿದ್ದರು.

Related posts

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya
error: Content is protected !!