37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ.19ರಂದು ತಾಂತ್ರಿಕ ಅಡಚಣೆಯಿಂದ ಮುಂದೂಡಲಾಗಿದ್ದ ತುಳು ಜನಪದ ನಾಟಕ

‘ಜೋಡು ಜೀಟಿಗೆ ಸತ್ಯೋದು ಸಾದಿಗ್‌ಧರ್ಮೊದ ಬೊಲ್ಪು ಫೆ.20ರಂದು ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಜೆ 7ಕ್ಕೆ ಪ್ರದರ್ಶನವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya

ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ತುಮಕೂರುನಲ್ಲಿ ಬೆಳ್ತಂಗಡಿಯ ಮೂವರನ್ನು ಹತ್ಯೆ ಪ್ರಕರಣ: ಗೃಹ ಸಚಿವರನ್ನು ಬೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya
error: Content is protected !!