September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು : ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2.50 ಲಕ್ಷ ಡಿ ಡಿ ಹಸ್ತಾಂತರ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ರೂ.2.50ಲಕ್ಷದ ಡಿ.ಡಿ ವಿತರಣೆಯನ್ನು ಜಿಲ್ಲಾ ನಿರ್ದೇಶಕರಾದ ದಿನೇಶ್.ಡಿ ಹಾಗೂ ಯೋಜನಾಧಿಕಾರಿ ಅಶೋಕ್ ರವರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಾಧ್ಯಕ್ಷರು ಸುನಿಲ್ ಅಣವು ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ಆಡಳಿತ ಸಮಿತಿ ಅಧ್ಯಕ್ಷ ಕೊರಗಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಯಶವಂತ್, ಜನದೀಶ್ ಶೆಟ್ಟಿ ಮೈರಾ ಕರಾಯ, ವಿಠಲ ಸಾಲ್ಯಾನ್, ಕೃಷ್ಣಪ್ರಸಾದ್, ನವಜೀವನ ಸಮಿತಿ ರಮೇಶ್, ಒಕ್ಕೂಟದ ಅಧ್ಯಕ್ಷರಾದ ಪ್ರಶಾಂತ್, ಮೋಹನ ಶೆಟ್ಟಿ,ವಲಯದ ಮೇಲ್ವಿಚಾರಕರಾದ ಶಿಲ್ಪಾ, ಸೇವಾಪ್ರತಿನಿಧಿಗಳಾದ ಸೀತಾರಾಮ ಆಳ್ವ,ಸವಿತಾ ಹಾಗೂ ಜೀರ್ಣೋದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಮತ್ತು ಊರಿನ ನಮಸ್ತರು ಉಪಸ್ಥಿತರಿದ್ದರು.

Related posts

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

Suddi Udaya

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya
error: Content is protected !!