37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

ಕನ್ಯಾಡಿ : ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಉಪಾಧ್ಯಕ್ಷ ಬಿ ರವಿಚಂದ್ರನ್ , ಸೀನಿಯರ್ ಡಿಜಿಎಂ ಗುರುರಾಜ್ ಕುಲಕರ್ಣಿ, ಸೀನಿಯರ್ ಮ್ಯಾನೇಜರ್ ಗಣೇಶ್ ಶೆಟ್ಟಿ, ಅಸಿಸ್ಟೆಂಟ್ ಮ್ಯಾನೇಜರ್ ಶ್ರೀಹರಿಯವರು ಫೆ. 20 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿದರು.

ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದು ಸಂತೋಷ ವ್ಯಕ್ತಪಡಿಸಿದರು. ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ಸಹಕರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್, ಪ್ರಗತಿಪರ ಕೃಷಿಕರು ಮತ್ತು ಸಮಾಜ ಸೇವಕರಾದ ಗ್ರೇಸಿಯನ್ ವೇಗಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ಜೂ.21: ಕಳಿಯ ಪ್ರಾ.ಕೃ.ಪ.ಸ. ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕಸ್ತೂರಿ ರಂಗನ್ ವರದಿ ಸಚಿವರ ಹೇಳಿಕೆಗೆ ದ.ಕ ಮಲೆಕುಡಿಯ ಸಂಘ ತೀವ್ರ ಆಕ್ಷೇಪ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya
error: Content is protected !!