27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮರೋಡಿ: ಹಾರೋದ್ದು ನಿವಾಸಿ ಗೀತಾ ನಿಧನ

ಮರೋಡಿ: ಇಲ್ಲಿಯ ಹಾರೋದ್ದು ನಿವಾಸಿ ದಿ. ಸಾದು ಪೂಜಾರಿ ಅವರ ಪತ್ನಿ ಗೀತಾ ( 54ವ) ಅವರು ಅಸೌಖ್ಯದಿಂದ ಫೆ. 20ರಂದು ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಶ್ವೇತಾ, ವಿಜೇತ , ಅಳಿಯಂದಿರಾದ ಯಶವಂತ್ ಮತ್ತು ಸುನೀಲ್ ರಾಜ್, ಮೊಮ್ಮಗ ಶ್ಲೋಕ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

Suddi Udaya

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

Suddi Udaya

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನೇತ್ರಾ ಅಶೋಕ್, ಪ್ರ.ಕಾರ್ಯದರ್ಶಿಯಾಗಿ ಪ್ರೀತಿ ರತೀಶ್ ರಾವ್, ಕೋಶಾಧಿಕಾರಿಯಾಗಿ ರೇಖಾ ಸುಧೀರ್ ರಾವ್

Suddi Udaya

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!