ಶಿರ್ಲಾಲು : ಬೆಳ್ತಂಗಡಿ ತುಳು ಒಕ್ಕೂಟ ಅಧ್ಯಕ್ಷ ರಾಜೇಶ್ ಕುಲಾಲ್ ಬೈರೊಟ್ಟು ಇವರ ತಂದೆ ಸುಂದರ ಮೂಲ್ಯ (74ವ ) ರವರು ಫೆ.20 ರಂದು ಸ್ವ ಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರಿ, ಮೂವರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.