September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ


ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ “ಶ್ರೀ ಮನ್ಮಹಾರಥೋತ್ಸವ” ದ ಪ್ರಯುಕ್ತ ಫೆ.19 ರಂದು ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರಾದ ಕೆಲ್ಲಗುತ್ತು ಸಬ್ರಬೈಲು ಜಯವರ್ಮರಾಜ ಬಳ್ಳಾಲ್ ಮತ್ತು ಸಹೋದರ , ಸಹೋದರಿಯರು ಹಾಗೂ ಕುಟುಂಬಸ್ಥರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಬಿ. ಭುಜಬಲಿ ಧರ್ಮಸ್ಥಳ

Suddi Udaya
error: Content is protected !!