23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನಲ್ಲಿ ಅತ್ಯುತ್ತಮ ಮೂರು ಎಸ್.ಡಿ.ಎಂ.ಸಿ ಶಾಲೆ ಆಯ್ಕೆ

ಬೆಳ್ತಂಗಡಿ: 2025-26 ರ ಅತ್ಯುತ್ತಮ ಎಸ್.ಡಿ.ಎಂ.ಸಿ ಗಳ ಪಟ್ಟಿಯು ಬಿಡುಗಡೆಯಾಗಿದ್ದು ಇದರಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಮೂರು ಶಾಲೆ ಆಯ್ಕೆಯಾಗಿದೆ.

ವೇಣೂರು ಸರಕಾರಿ ಪ್ರೌಢ ಶಾಲೆ , ಪೆರಿಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಬರೆಂಗಾಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ.

Related posts

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya
error: Content is protected !!