September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

ಲಾಯಿಲ: ರಾಷ್ಟ್ರೀಯ ಹೆದ್ದಾರಿ ಲಾಯಿಲ ಪ್ರಸನ್ನ ಕಾಲೇಜು ಬಳಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಗಂಭಿರ ಗಾಯಗೊಂಡ ಘಟನೆ ಇಂದು (ಫೆ.21) ಬೆಳಿಗ್ಗೆ ನಡೆದಿದೆ.

ಬೈಕ್ ಸವಾರ ಬೆಳಾಲಿನ ಮಾಯಾ ನಿವಾಸಿ ಎಂದು ತಿಳಿದು ಬಂದಿದ್ದು, ಉಜಿರೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

Related posts

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

Suddi Udaya

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya
error: Content is protected !!