ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬೆಳ್ತಂಗಡಿ :ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ನಿವಾಸಿ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಫೆ.20 ರಂದು ಮೃತಪಟ್ಟಿದ್ದಾರೆ.

ಮೃತ ಯುವಕ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನಿವಾಸಿ ಸನಲ್ ಆಂಟನಿ(25ವ.) ಎಂಬವರಾಗಿದ್ದಾರೆ. ಫೆ. 14ರಂದು ಬೆಂಗಳೂರಿನ ಬೆಳ್ಳೂರ್ ಕ್ರಾಸ್ ಬಳಿ ಸಂಭವಿಸಿದ ಅಪಘಾತದಲ್ಲಿ ಈತ ಗಂಭೀರವಾಗಿ ಗಾಯಗೊಂಡಿದ್ದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದ್ರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೃತರು ತಂದೆ, ತಾಯಿ, ಪತ್ನಿ ಹಾಗೂ ಮಗು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಚಾರ್ಮಾಡಿ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya
error: Content is protected !!