September 6, 2026
ಗ್ರಾಮಾಂತರ ಸುದ್ದಿವರದಿ

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

ಮಲವಂತಿಗೆ :ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಆಡಳಿತಾಧಿಕಾರಿ ಬೆಳ್ತಂಗಡಿ ವಲಯ ಅರಣ್ಯಧಿಕಾರಿ ಶರ್ಮಿಷ್ಠಾ ರವರ ಅಧ್ಯಕ್ಷತೆಯಲ್ಲಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಫೆ.21 ರಂದು ನಡೆಯಿತು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್‌ ಜೈನ್, ಉಪಾಧ್ಯಕ್ಷೆ ರೋಹಿಣಿ ಸದಸ್ಯರಾದ ದಿನೇಶ್, ಪವಿತ್ರ ಮತ್ತು ಗ್ರಾಮಸ್ಥರು, ಸಂಜೀವಿನಿ ಒಕ್ಕೂಟದ ಸದಸ್ಯರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು, ಕಂದಾಯ ಇಲಾಖೆ ಅಧಿಕಾರಿ, ವೈದ್ಯಾಧಿಕಾರಿ, ಪಶು ಇಲಾಖೆ ಮತ್ತು ಮೆಸ್ಕಾಂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಸ್ವಾಗತಿಸಿ, ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆ ಪ್ರಸ್ತಾಪಿಸಿ, ಪಂಚಾಯತ್‌ ಸಿಬ್ಬಂದಿ ಅಕ್ಷತಾ, ಅನುಪಾಲನ ವರದಿ ಪ್ರಸ್ತಾಪಿಸಿ, ಸಿಬ್ಬಂದಿ ಕಾಂತಿ ಜಮಾ ಖರ್ಚಿನ ಬಗ್ಗೆ ತಿಳಿಸಿದರು. ಸದಾಶಿವ ವಂದಿಸಿದರು.

Related posts

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ಬುರುಡೆ ಪ್ರಕರಣ: ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಾದ ಮಂಡನೆ: ಸುಧೀರ್ಘ ವಾದ ಮಂಡಿಸಿದ ಎಸ್.ಐ.ಟಿ.ಪರ ವಕೀಲ ಎಪಿಪಿ ದಿವ್ಯರಾಜ್ ಹೆಗ್ಡೆ

Suddi Udaya

ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿ  ಪದ್ಮುಂಜ ಸಹಕಾರಿ ಸಂಘ: ಮಹಾಸಭೆಯಲ್ಲಿ ಶೇ. 12 ಡಿವಿಡೆಂಡ್ ಘೋಷಿಸಿದ ಸಂಘದ ಅಧ್ಯಕ್ಷ  ರಕ್ಷಿತ್ ಪಣೆಕ್ಕರ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya
error: Content is protected !!