September 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

2025-26ನೇ ಸಾಲಿನ ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಪೆರಿಯಡ್ಕ ಬೆಳಾಲು ಶಾಲೆ ಆಯ್ಕೆ

ಬೆಳಾಲು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ನೀಡಲಾಗುವ ಅತ್ಯುತ್ತಮ ಎಸ್ ಡಿ ಎಂ ಸಿ ಪ್ರಶಸ್ತಿಗೆ ಕಿರಿಯ ಪ್ರಾಥಮಿಕ ವಿಭಾಗದಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ ಬೆಳಾಲು ಆಯ್ಕೆಯಾಗಿರುತ್ತದೆ.

ಶಾಲೆಯಲ್ಲಿ ಎಸ್ ಡಿ ಎಂ ಸಿ ಯ ಸಕ್ರಿಯ ಪಾಲ್ಗೊಳ್ಳುವಿಕೆ, ಶಾಲಾ ಭೌತಿಕ ಸೌಲಭ್ಯಗಳ ಅಭಿವೃದ್ಧಿ, ಸಂಪನ್ಮೂಲಗಳ ಸದ್ಭಳಕೆ, ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಶಾಲಾಭಿವೃದ್ಧಿಗೆ ದಾನಿಗಳ ಕೊಡುಗೆ ಇತ್ಯಾದಿ ಅಂಶಗಳು ಈ ಪ್ರಶಸ್ತಿಯ ಆಯ್ಕೆಯ ಮಾನದಂಡಗಳಾಗಿವೆ.

Related posts

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಗೆ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳಾಲು ಎಸ್.ಡಿ.ಎಂ ಶಾಲೆ: ಅಭಿನಂದನಾ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya
error: Content is protected !!