23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಟೀಂ ಅಭಯಹಸ್ತ ವತಿಯಿಂದ ಅಳದಂಗಡಿ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ

ಅಳದಂಗಡಿ : ಸೇವೆ ಸಂಘಟನೆ ಸಾಮರಸ್ಯದ ಧ್ಯೇಯದೊಂದಿಗೆ ಕಳೆದ 9 ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಮುನ್ನಡೆಸುತ್ತಿರುವ ಸಂದೀಪ್ ಸುಂದರ್ ನೀರಲ್ಕೆರವರ ಸಾರಥ್ಯದ ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಅಳದಂಗಡಿ ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಗುಳಿಗ ಸಾನಿಧ್ಯ ಅಭಿವೃದ್ಧಿಗೆ ಆರ್ಥಿಕ ಸಹಕಾರ ನೀಡಲಾಯಿತು.

ಸಂಘಟನೆಯ ಸಲಹೆಗಾರರು,ಕಾರ್ಮಿಕ ಭವಿಷ್ಯನಿಧಿ ಸಲಹೆಗಾರರಾದ ಸುಬ್ರಹ್ಮಣ್ಯ ಆಚಾರ್ಯ ಪಾಲಬೆರವರು ಕ್ಷೇತ್ರದ ಜಾತ್ರೋತ್ಸವ ಸಮಿತಿಯ ಸಮಿತಿಯ ಅಧ್ಯಕ್ಷರಾದ ಸುರೇಶ್ ರವರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಾನಂದ ಎ,ಕೋಶಾಧಿಕಾರಿ ಪ್ರಶಾಂತ್,ಅಭಯಹಸ್ತ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಎಬಿ ರವರು ಉಪಸ್ಥಿತರಿದ್ದರು.

Related posts

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya

ಜಸ್ಟ್ ರೈಡ್ ನೋಡುತ್ತೇನೆಂದು ಬೈಕ್ ತೆಗೆದುಕೊಂಡಾತ ವಾಪಸ್ ಬರಲೇ ಇಲ್ಲ: ಇತ್ತೆ ಬರುವೆ ಎಂದು ಹೇಳಿ ಹೋದಾತನೂ ಇಲ್ಲ…ಬೈಕೂ ಇಲ್ಲ…:ಕಾಶಿಪಟ್ಣದ ಯುವಕ ಇಶಾನ್ ಪೂಜಾರಿಯರಿಂದ ಮೂಡಬಿದ್ರೆ ಪೋಲೀಸರಿಗೆ ದೂರು: ಬೈಕ್ ಸಹಿತ ಇಶಾನ್ ಶೆಟ್ಟಿ ಉಚ್ಚಿಲ್ ಪೊಲೀಸರ ವಶ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya
error: Content is protected !!