ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆಯು ಫೆ.24 ಮತ್ತು ಫೆ.27ರಂದು ಆಯಾ ಶಾಖಾ ವಿಭಾಗದ ಕಛೇರಿಯಲ್ಲಿ ಹಾಗೂ ದೂರವಾಣಿ ಮುಖಾಂತರ ನಡೆಯಲಿದೆ.

ಫೆ.24ರಂದು ಕೊಕ್ಕಡ, ಧರ್ಮಸ್ಥಳ, ಉಜಿರೆ, ಸೋಮಂತ್ತಡ್ಕ , ಫೆ.27ರಂದು ಬೆಳ್ತಂಗಡಿ, ಕಲ್ಲೇರಿ, ಮಡಂತ್ಯಾರು, ವೇಣೂರು, ಅಳದಂಗಡಿ ಯಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Related posts

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya
error: Content is protected !!