September 6, 2026
ಗ್ರಾಮಾಂತರ ಸುದ್ದಿನಿಧನವರದಿ

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಮನ್ನಡ್ಕ ದಿ. ಸೇಸ ಗೌಡರ ಪತ್ನಿ, ಇಂದಬೆಟ್ಟು ಓಂ ಶಕ್ತಿ ಸ್ಟೋರ್ಸ್ ಮಾಲಕ ನವೀನ್ ಗೌಡರ ಮಾತೃಶ್ರೀ ಮಿನ್ಕಿ ಗೌಡ ಅವರು ಇಂದು ಸ್ವಗೃಹದಲ್ಲಿ ನಿಧನರಾದರು.

ಮೃತರು ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ನಾಳೆ(ಜ.11): ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ಪರೀಕ್ಷಾ ನಿಮಿತ್ತ ವಿಶೇಷ ಕಾರ್ಯಾಗಾರ:ಎಕ್ಸೆಲ್ ಬೆಳಕು ಫೌಂಡೇಶನ್ಉಚಿತ ಶಿಕ್ಷಣ ಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಲಿದ್ದೇವೆ: ಸುಮಂತ್ ಕುಮಾರ್ ಜೈನ್:ಬರುವ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ,ಕಾರ್ಯಾಗಾರವೂ ಮಧ್ಯಾಹ್ನ 2:00 ರಿಂದ ಸಂಜೆ 4:30 ರ ವರೆಗೆ ಜರುಗಲಿದೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya
error: Content is protected !!