32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೊವೆಲ್ ರವರ ಜನ್ಮ ದಿನದ ನೆನಪಿನಲ್ಲಿ ಹಾಗೂ ವಿಶ್ವ ಸ್ಕೌಟ್ ದಿನಾಚರಣೆ ಅಂಗವಾಗಿ ಚಿಂತನಾ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸ್ಕೌಟ್ ದಿನದ ಮಹತ್ವ ಹಾಗೂ ಸರ್ವಧರ್ಮ ಪ್ರಾರ್ಥನೆ ಮಾಡಲಾಯಿತು.

ದಿನದ ಅಂಗವಾಗಿ ಕಬ್-ಬುಲ್‌ಬುಲ್ ಹಾಗೂ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಗೆ ಸದ್ಭಾವನಾ ದಾನ, ಪಕ್ಷಿ ಆಹಾರ ತಯಾರಿಕೆ, ಜಾಗೃತಿ ಕಾರ್ಯಕ್ರಮ-ಕಾಗದದ ಚೀಲ ತಯಾರಿಕೆ ಮತ್ತು ವಿತರಣೆ, ಸಾನಿಧ್ಯ ವಿಶೇಷ ಶಾಲೆಗೆ ಭೇಟಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿನಿ ಅನ್ವಿ ಕಾರಂತ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

Suddi Udaya

ಲಾಯಿಲ: ಪಡ್ಲಾಡಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ: ಅಧ್ಯಕ್ಷರಾಗಿ ವಿನಯ್ ಎಂ.ಎಸ್. : ಕಾರ್ಯದರ್ಶಿಯಾಗಿ ದಿನಕರ್ ದೇವೊಟ್ಟು

Suddi Udaya

ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರಗಳ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya

ಉಜಿರೆ ಅಭ್ಯಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಸೇತುಬಂಧ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಬಸವನಗುಡಿಯಲ್ಲಿ ಪಿವೈ ಟ್ರೇಡಿಂಗ್ ಟೈಲ್ಸ್,ಗ್ರಾನೈಟ್ ಹಾಗೂ ಸ್ಯಾನಿಟರಿ ಮಳಿಗೆ ಶುಭಾರಂಭ

Suddi Udaya
error: Content is protected !!