March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ: ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ

ಬಂದಾರು: ಚಾಮುಂಡೇಶ್ವರಿ ದೇವಸ್ಥಾನ ಅರಿಕೋಡಿ ಇದರ ವತಿಯಿಂದ ಅಮೆಚೂರು ಕಬಡ್ಡಿ ಫೆಡರೇಶನ್ ಆಫ್‌ ಇಂಡಿಯಾ ಇವರ ಅನುಮತಿಯೊಂದಿಗೆ ಜಿಲ್ಲಾ ಹಾಗೂ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಆರಿಕೋಡಿ ವಠಾರದಲ್ಲಿ ನಡೆದ 3ನೇ ವರ್ಷದ ಹೊನಲು ಬೆಳಕಿನ ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಟೀಮ್ ಶಿವಾಜಿ ಫ್ರೆಂಡ್ಸ್ ಶಿವನಗರ -ಬಂದಾರು ತಂಡ ದ್ವಿತೀಯ ನಗದು, ಟ್ರೋಫಿ ಪ್ರಶಸ್ತಿ ತನ್ನದಾಗಿಸಿಕೊಂಡಿತು.

ಸುವರ್ಣ ರವರು ಬೆಸ್ಟ್ ಕ್ಯಾಚರ್ ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡರು.ಕ್ಯಾಪ್ಟನ್ ಸುವರ್ಣ, ಸುಮಿತಾ, ಖುಷಿ, ಆತ್ವಿ, ಅನ್ನಪೂರ್ಣ, ಹೀಮನ್ಯ, ಹೇಮಶ್ರೀ, ಹರ್ಷಿಣಿ, ಸ್ವಾತಿ ಅದ್ಬುತ ಪ್ರದರ್ಶನ ನೀಡಿದರು. ಗಿರೀಶ್ ಗೌಡ ಬಿ. ಕೆ ಬಂದಾರು ಮಾಲಕತ್ವದ ತಂಡ ರಂಜಿತ್ ನಡುಮಜಲು,ವರುಣ್,ತ್ರಿಲೋಕ್, ತ್ರಿಶಾಂಕ್ ನೆಕ್ಕರಾಜೆ,ಯೋಗೀಶ್ ಗೌಡ ಸಹಕಾರ ನೀಡಿದರು.

Related posts

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕನ್ಯಾಡಿ II: ವಿ. ಆರ್. ಶಾರದಾ ನಿಧನ

Suddi Udaya

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya
error: Content is protected !!