March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಫೆ.21ರಂದು ವರುಣನ ಆಗಮನದಿಂದ ತಂಪಿನ ಸ್ಪರ್ಶ ನೀಡಿತು. ಆದರೆ ಕೆಲವು ಕಡೆಗಳಲ್ಲಿ ಸುರಿದ ಭಾರಿ ಗಾಳಿ ಮಳೆಗೆ ಅಪಾರ ಹಾನಿಯುಂಟಾಗಿದ್ದು,

ರೆಖ್ಯ ಗ್ರಾಮದ ಕೆಲೆಂಜಿನೋಡಿಯ ಪಂಚಾಯತ್ ಮಾಜಿ ಅಧ್ಯಕ್ಷ ನವೀನ್ ರವರ ಮನೆಯ ಹಂಚು ಹಾಗೂ ಸೀಟು ಹಾರಿ ಹೋಗಿ ಅಪಾರ ಹಾನಿಯುಂಟಾಗಿತ್ತು. ನಂತರ ಗ್ರಾಮಸ್ಥರು ಸೇರಿ ದುರಸ್ತಿ ಕಾರ್ಯ ನಡೆಸಿದರು.

Related posts

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya
error: Content is protected !!