September 6, 2026
ಗ್ರಾಮಾಂತರ ಸುದ್ದಿನಿಧನವರದಿ

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.

ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಮುಕ್ಕುಡ ಸಮೀಪದ ನಿವಾಸಿ ಲೀಲಾ(55ವರ್ಷ) ಆತ್ಮಹತ್ಯೆ ಮಾಡಿಕೊಂಡವರು.ಸಮೀಪದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಅವರಿಗೆ ಪತಿ,ಪುತ್ರ ಹಾಗೂ ಪುತ್ರಿ ಇದ್ದಾರೆ. ಧರ್ಮಸ್ಥಳ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಕ್ಲಸ್ಟರ್ ಮಟ್ಟದ ಕಬ್ಬಡಿಯಲ್ಲಿ ವೇಣೂರು ಸರ್ಕಾರಿ ಪ್ರೌಢಶಾಲೆಗೆ ಗೆಲುವು

Suddi Udaya

ಕಳೆಂಜ ನಂದಗೋಕುಲ ಗೋಶಾಲೆ: ಮೇ 19: ಗೋಗ್ರಾಸ ಹೊರ ಕಾಣಿಕೆ ಸಮರ್ಪಣೆ: ಮೇ 26: ನಂದಗೋಕುಲ ದೀಪೋತ್ಸವ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya
error: Content is protected !!