September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

ಕಕ್ಕಿಂಜೆ: ತೋಟತ್ತಾಡಿ ಗ್ರಾಮದ ಮೂರ್ಜೆ ಮನೆಯ ಶಿವದಾಸ ಎಂ.ಎ. (58ವರ್ಷ) ರವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾದರು.

ಮೃತರು ಪತ್ನಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ನಾರಾವಿ ವಲಯ ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya
error: Content is protected !!