September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಎಪ್ರಿಲ್ 14ರಿಂದ ಎಪ್ರಿಲ್ 20ರವರೆಗೆ ನಡೆಯಲಿರುವ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ ಇದರ 2026 ನೇ ವರ್ಷದ ಜಾತ್ರಾ ಆಮಂತ್ರಣ ಪತ್ರಿಕೆಯನ್ನು ಫೆ. 22 ರಂದು ಕ್ಷೇತ್ರದ ಸಭಾಭವದಲ್ಲಿ ಬಿಡುಗಡೆ ಗೊಳಿಸಲಾಯಿತು.

ಕೆ. ಸಂಜೀವ ಶೆಟ್ಟಿ ಕುಂಟಿನಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಶುಭ ಕೋರಿದರು. ಆಡಳಿತ ಮೊಕ್ತೇಸರಾದ ಯು.ಬಾಬು ಮೊಗೇರ ಎರ್ನೋಡಿ, ಪೂವಯ್ಯ ಗೌಡ ಕೆನೇರಾ, ಪ್ರದೀಪ್ ಎರ್ನೋಡಿ, ಗಣೇಶ್ ಪಾರ, ರಾಜೇಶ್ ಜೋಗಿ, ಶ್ರೀಧರ, ಮೇದಪ್ಪ ಗೌಡ, ಉದಯ ಶೆಟ್ಟಿ, ದೀಕ್ಷಿತ್ ಎರ್ನೋಡಿ, ಚಲ್ಲ ಮೊಗೇರ, ಸಂಜಯ್, ದಿಲೀಪ್ ಎರ್ನೋಡಿ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Suddi Udaya

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಬೆಳ್ತಂಗಡಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಸಾಮಾನ್ಯ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya
error: Content is protected !!