25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಕಲಿ ಚಿನ್ನದ ಹಾವಳಿ ತಡೆಗೆ ಶಾಸಕರಿಗೆ ಮನವಿ

​ಬೆಳ್ತಂಗಡಿ: ಬ್ಯಾಂಕ್ ಮತ್ತು ಸಹಕಾರಿ ಸಂಘಗಳಲ್ಲಿ ನಕಲಿ ಚಿನ್ನ ಅಡವಿಟ್ಟು ವಂಚಿಸುತ್ತಿರುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಚಿನ್ನ ಮೌಲ್ಯಮಾಪಕರ ವಿಕಾಸ ಸಮಿತಿ ಬೆಳ್ತಂಗಡಿ ವತಿಯಿಂದ ಫೆ. 21 ಶಾಸಕರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕು ಗುರುಸೇವಾ ಪರಿಷತ್ ಅಧ್ಯಕ್ಷ ಪ್ರಕಾಶ್ ಪುರೋಹಿತ್ ವೇಣೂರು ಅವರ ನೇತೃತ್ವದಲ್ಲಿ ಶಾಸಕರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಸಮಿತಿಯು, ನಕಲಿ ಚಿನ್ನದ ಹಾವಳಿಯಿಂದ ಆಗುತ್ತಿರುವ ವಂಚನೆಗಳ ಬಗ್ಗೆ ಗಮನ ಸೆಳೆಯಿತು. ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಸೂಕ್ತ ಮಾರ್ಗದರ್ಶನ ಹಾಗೂ ಕ್ರಮದ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ರೂ.40,000 ವಂಚನೆ ಸಂಶಯ: ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೇಸು ದಾಖಲು

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ “ಸ್ವಭಾವವನ್ನು ಬೆಳೆಸಿ, ಭವಿಷ್ಯವನ್ನು ರೂಪಿಸೋಣ” ವಿಶೇಷ ಕಾರ್ಯಕ್ರಮ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya
error: Content is protected !!