ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

ನಾವೂರು: ಗ್ರಾಮ ದೈವ ಶ್ರೀ ಕೊಡಮಣಿತ್ತಾಯ, ಗುತ್ತುಭಾಮ ದೈವ ಶ್ರೀ ಜುಮಾಧಿ ಹಾಗೂ ಸಹಪರಿವಾರ ದೈವಗಳ ದೈವಸ್ಥಾನ ಬಡೆಕ್ಕಾವು ಗುತ್ತುವಿನಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್‌ ವತಿಯಿಂದ ನಾವೂರು ಗ್ರಾಮದ 2024-25ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕ ಪಡೆದ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮವು ಫೆ.22ರಂದು ನಡೆಯಿತು.

ಈ ಸಂದರ್ಭದಲ್ಲಿ ಬಡೆಕ್ಕಾವು ಗುತ್ತು ಮನೆಯವರು, ಅರ್ಚಕರು, ಊರಿನ ಗುತ್ತು ಬರ್ಕೆಯವರು, ದೈವಗಳ ಪರಿಚಾರಕರು, ವಿಲಯದವರು, ಪರವೂರಿನವರು ಮತ್ತು ನಾವೂರು ಗ್ರಾಮದ ಎಲ್ಲಾ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya
error: Content is protected !!